ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2024
SHIMOGA : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಅಣ್ಣಾಮಲೈ ಆಗಮಿಸಿದ್ದ ಹೆಲಿಕಾಪ್ಟರ್ ಅನ್ನು ಚುನಾವಣ ಅಧಿಕಾರಿಗಳು ತಪಾಸಣೆ ಮಾಡಿದರು.
ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ ಬಿಜೆಪಿ ಪರವಾಗಿ ಪ್ರಚಾರಕ್ಕೆ ಕೆ.ಅಣ್ಣಾಮಲೈ ಶಿವಮೊಗ್ಗಕ್ಕೆ ಆಗಮಿಸಿದರು. ಹೆಲಿಪ್ಯಾಡ್‌ನಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವು ಪ್ರಮುಖರು ಹೂಗುಚ್ಛ ನೀಡಿ ಸ್ವಾಗತಿಸಿದರು. ಅಣ್ಣಾಮಲೈ ಅವರು ಹೆಲಿಪ್ಯಾಡ್‌ನಿಂದ ಭದ್ರಾವತಿಗೆ ತೆರಳಿದರು. ಇಂದು ಸಂಜೆ ಶಿವಮೊಗ್ಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಚುನಾವಣ ಅಧಿಕಾರಿಗಳಿಂದ ತಪಾಸಣೆ
ಅಣ್ಣಾಮಲೈ ಆಗಮಿಸಿದ್ದ ಹೆಲಿಕಾಪ್ಟರ್ ಅನ್ನು ಚುನಾವಣ ಅಧಿಕಾರಿಗಳು ತಪಾಸಣೆ ಮಾಡಿದರು. ಫ್ಲೈಯಿಂಗ್ ಸ್ಕ್ವಾಡ್ ತಂಡ ಹೆಲಿಕಾಪ್ಟರ್ ಮತ್ತು ಅಣ್ಣಾಮಲೈ ಅವರ ಬ್ಯಾಗುಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ – ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















