ವಿದ್ಯಾನಗರ ಬಳಿ ಬೈಕ್’ಗೆ ಡಿಕ್ಕಿ ಹೊಡೆದು ಪರಾರಿಯಾದ ಟಾಟಾ ಸುಮೋ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ (TATA SUMO) ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತ ಪಡಿಸಿದ ವಾಹನವನ್ನು ಹುಡುಕಿದಾಗ ಚಾಲಕ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದ. ಆದರೆ ಈತನಕ ನೆರವು ನೀಡದ ಹಿನ್ನೆಲೆ ಗಾಯಾಳುಗಳು ಪ್ರಕರಣ ದಾಖಲು ಮಾಡಿದ್ದಾರೆ.

Shimoga Nanjappa Hospital

ಶಿವಮೊಗ್ಗ ವಿದ್ಯಾನಗರದ ಗಣೇಶ್ ಭವನ ಬಸ್ ಸ್ಟಾಪ್ ಬಳಿ ಘಟನೆ ಸಂಭವಿಸಿದೆ. ಗಾಂಧಿ ಬಜಾರ್ ನಿಂದ ಮಲವಗೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ, ಹಿಂಬದಿಯಿಂದ ವೇಗವಾಗಿ ಬಂದ ಟಾಟಾ ಸುಮೋ ವಾಹನ ಡಿಕ್ಕಿ ಹೊಡಿದೆ.

ಗಾಯಗೊಂಡಿದ್ದ ದಂಪತಿ (TATA SUMO)

ಘಟನೆಯಲ್ಲಿ ಮಲವಗೊಪ್ಪದ ಕಿರಣ್ ಕುಮಾರ್ ಮತ್ತು ಅವರ ಪತ್ನಿ ಶೋಭಾ ಅವರು ಗಾಯಗೊಂಡಿದ್ದರು. ಸೆ.19ರಂದು ಸಂಜೆ ದಂಪತಿ ಗಾಂಧಿ ಬಜಾರ್ ಗೆ ಬಂದಿದ್ದು ಅಲ್ಲಿಂದ ಮಲವಗೊಪ್ಪದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಾಟಾ ಸುಮೋ (TATA SUMO) ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದವರು ದಂಪತಿಗೆ ನೆರವಾಗಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಕಾರು ಹುಡುಕಿದ ದಂಪತಿ

ಕಿರಣ್ ಕುಮಾರ್ ಅವರ ಎಡ ಭುಜಕ್ಕೆ ಪೆಟ್ಟಾಗಿತ್ತು. ಶೋಭಾ ಅವರಿ ಕೈ, ಕಾಲುಗಳಿಗೆ ಗಾಯವಾಗಿತ್ತು. ತಮಗೆ ಅಪಘಾತಪಡಿಸಿದ ಕಾರಿನ (TATA SUMO) ನಂಬರ್ ಸಿಕ್ಕಿದ್ದರಿಂದ ಚಾಲಕನನ್ನು ಪತ್ತೆ ಮಾಡಿದರು. ಈ ವೇಳೆ ‘ರಾಜಿ ಮಾಡಿಕೊಳ್ಳೋಣ, ಚಿಕಿತ್ಸೆ ವೆಚ್ಚ ಭರಿಸುವುದಾಗಿ’ ಆತ ತಿಳಿಸಿದ್ದ. ಆದರೆ ಚಿಕಿತ್ಸೆ ವೆಚ್ಚವನ್ನು ಭರಿಸಿಲ್ಲ ಎಂದು ಆರೋಪಿಸಿ ದಂಪತಿ ದೂರು ನೀಡಿದ್ದಾರೆ.

ಸಂಚಾರಿ ಠಾಣೆಯಲ್ಲಿ ಟಾಟಾ ಸುಮೋ ಕಾರು ಚಾಲಕ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

rl jalappa academy

ಕ್ಲಿಕ್ ಮಾಡಿ ಇದನ್ನೂ ಓದಿ ಈಜಲು ಹೋಗಿದ್ದ ಯುವಕ ಉಸಿರುಗಟ್ಟಿ ಸಾವು, ಸ್ವಿಮ್ಮಿಂಗ್ ಪೂಲ್ ಮಾಲೀಕನ ವಿರುದ್ಧ ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2022

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment