ಶಿವಮೊಗ್ಗದ ಮುಖ್ಯ ರಸ್ತೆಯಲ್ಲಿ ಲಾಕ್ ಮಾಡಿ ನಿಲ್ಲಿಸಿ ಹೋಗಿದ್ದ ಬೈಕ್ ಸಂಜೆ ವೇಳೆಗೆ ಇಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 NOVEMBER 2022

SHIMOGA | ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಶಾಲೆಗೆ ಹೋಗಿ ಹಿಂತಿರುಗಿ ಬರುವಷ್ಟರಲ್ಲಿ ಶಿಕ್ಷಕರೊಬ್ಬರ ಬೈಕ್ ಕಳ್ಳತನವಾಗಿದೆ. (TEACHER BIKE THEFT)

Shimoga Nanjappa Hospital

ದೈಹಿಕ ಶಿಕ್ಷಕ ಸತೀಶ್ ಎಂಬುವವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ. ಸರ್ಕಿಟ್ ಹೌಸ್ ಬಳಿ ಬೈಕ್ ನಿಲ್ಲಿಸಿ ಸತೀಶ್ ಅವರು ಹುಂಚದಲ್ಲಿರುವ ಶಾಲೆಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಬೈಕ್ ಇರಲಿಲ್ಲ. ಎಲ್ಲಡೆ ಹುಡುಕಾಡಿದ ಸತೀಶ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಶಿಕ್ಷಕಿ ಮನೆ ಮುಂದೆ ವಾಮಾಚಾರ, ಸಿಸಿಟಿವಿ ಪರಿಶೀಲಿಸಿದಾಗ ಸೆರೆ ಸಿಕ್ಕ ಗಂಡ

ಹುಂಚದ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕರಾಗಿ ಸತೀಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬೈಕನ್ನು ಸಾಗರ ರಸ್ತೆಯಲ್ಲಿರುವ ಸರ್ಕಿಟ್ ಹೌಸ್ ಬಳಿ ನಿಲ್ಲಿಸಿ ಬಸ್ಸಿನಲ್ಲಿ ಹುಂಚಕ್ಕೆ ತೆರಳುತ್ತಿದ್ದರು. (TEACHER BIKE THEFT)

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ADVERTISEMENT (TEACHER BIKE THEFT)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2022

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment