ಶಿವಮೊಗ್ಗ ನಗರದಲ್ಲಿ ಕೈ ಕೊಟ್ಟ ಮತಯಂತ್ರ, ಕೆಲಕಾಲ ಮತದಾನ ಸ್ಥಗಿತ

SHIVAMOGGA LIVE NEWS | 10 MAY 2023

SHIMOGA : ಮತ ಯಂತ್ರದಲ್ಲಿ ದೋಷ (Technical Issue) ಕಾಣಿಸಿಕೊಂಡಿದ್ದು ಶಿವಮೊಗ್ಗದ ಸೈನ್ಸ್‌ ಮೈದಾನದ ಬೂತ್‌ನಲ್ಲಿ ಕೆಲಕಾಲ ಮತದಾನ ಸ್ಥಗಿತವಾಗಿತ್ತು. ಮತಗಟ್ಟೆ ಸಂಖ್ಯೆ 163ರಲ್ಲಿ ಮತ ಯಂತ್ರದಲ್ಲಿ ದೋಷ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೆಲವು ನಿಮಿಷ ಮತದಾನ ಸ್ಥಗಿತಗೊಳಿಸಲಾಗಿತ್ತು.

Shivamogga-Live-Number-1-Website

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಕೈ ಕೊಟ್ಟ ಮತ ಯಂತ್ರ, ಸುಮಾರು ಒಂದು ಗಂಟೆ ಮತದಾನ ಸ್ಥಗಿತ

ಸೈನ್ಸ್‌ ಮೈದಾನದ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಮತ ಯಂತ್ರದಲ್ಲಿ ದೋಷ (Technical Issue) ಕಾಣಿಸಿಕೊಂಡಿತ್ತು. ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮತ ಯಂತ್ರವನ್ನು ಬದಲಿಸಲಾಗಿದೆ ಎಂದು ತಿಳಿದು ಬಂದಿದೆ. ಮತದಾನ ಪುನಾರಂಭವಾಗಿದೆ ಎಂದು ತಿಳಿದು ಬಂದಿದೆ.
WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮೇ 10, 2023

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment