ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 MAY 2023
SHIMOGA : ಮತ ಯಂತ್ರದಲ್ಲಿ ದೋಷ (Technical Issue) ಕಾಣಿಸಿಕೊಂಡಿದ್ದು ಶಿವಮೊಗ್ಗದ ಸೈನ್ಸ್ ಮೈದಾನದ ಬೂತ್ನಲ್ಲಿ ಕೆಲಕಾಲ ಮತದಾನ ಸ್ಥಗಿತವಾಗಿತ್ತು. ಮತಗಟ್ಟೆ ಸಂಖ್ಯೆ 163ರಲ್ಲಿ ಮತ ಯಂತ್ರದಲ್ಲಿ ದೋಷ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಕೆಲವು ನಿಮಿಷ ಮತದಾನ ಸ್ಥಗಿತಗೊಳಿಸಲಾಗಿತ್ತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಕೈ ಕೊಟ್ಟ ಮತ ಯಂತ್ರ, ಸುಮಾರು ಒಂದು ಗಂಟೆ ಮತದಾನ ಸ್ಥಗಿತ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೈನ್ಸ್ ಮೈದಾನದ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಮತ ಯಂತ್ರದಲ್ಲಿ ದೋಷ (Technical Issue) ಕಾಣಿಸಿಕೊಂಡಿತ್ತು. ಕೂಡಲೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಮತ ಯಂತ್ರವನ್ನು ಬದಲಿಸಲಾಗಿದೆ ಎಂದು ತಿಳಿದು ಬಂದಿದೆ. ಮತದಾನ ಪುನಾರಂಭವಾಗಿದೆ ಎಂದು ತಿಳಿದು ಬಂದಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ