ಶಿವಮೊಗ್ಗ: ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಮರೆತು ಹೋಗಿದ್ದ ಎರಡು ಬಾಕ್ಸ್‌ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಎರಡು ಟೆಡ್ಡಿ ಬೇರ್ (Teddy Bear) ಗೊಂಬೆಗಳು ಪತ್ತೆಯಾಗಿವೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
₹7,000 ಮೌಲ್ಯದ ಎರಡು ಟೆಡ್ಡಿ ಬೇರ್‌ಗಳನ್ನು ಒಪ್ಪಿಸಲಾಗಿದೆ ಎಂದು ರೈಲ್ವೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಶವಂತಪುರ – ಶಿವಮೊಗ್ಗ ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಬಾಕ್ಸ್ ಮರೆತು ಹೋಗಿದ್ದರು.

ವಾರಸುದಾರರಿಗೆ ತಲುಪಿತು ಹಳಿಗೆ ಬಿದ್ದ ಗೆಜ್ಜೆ
ತುಂಡಾಗಿ ಹಳಿ ಮೇಲೆ ಬಿದ್ದ ಗೆಜ್ಜೆಯನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಾರಸುದಾರರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಗೆಜ್ಜೆ ತುಂಡಾಗಿ ಹಳಿ ಮೇಲೆ ಬಿದ್ದಿತ್ತು. ರೈಲ್ವೆ ಪೊಲೀಸರು ₹4,500 ಮೌಲ್ಯದ ಗೆಜ್ಜೆಯನ್ನು ವಶಕ್ಕೆ ಪಡೆದು ವಾರಸುದಾರರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ
Teddy Bear found in two boxes in a train
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





