ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜೂನ್ 2020
ಲಾಕ್ಡೌನ್ 5.0 ಸಡಿಲಿಕೆ ಬೆನ್ನಿಗೆ ಶಿವಮೊಗ್ಗದಲ್ಲಿ ಗುಡಿ, ಚರ್ಚು, ಮಸೀದಿಗಳು ಸೇರಿದಂತೆ ಎಲ್ಲಾ ಪ್ರಾರ್ಥನಾ ಮಂದಿರಗಳು ಇವತ್ತಿನಿಂದ ಬಾಗಿಲು ತೆಗೆಯಲಿವೆ. ಈ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ. ಕಸ ಗುಡಿಸಿ, ನೀರು ಹಾಕಿ ಸ್ವಚ್ಛತೆ ಮಾಡಿಕೊಳ್ಳಲಾಗಿದೆ.
ದೇಗುಲಗಳ ಆವರಣದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಆವರಣ, ಗರ್ಭಗುಡಿ, ಪ್ರದಕ್ಷಿಣೆ ಹಾಕುವ ಸ್ಥಾಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.
ಚರ್ಚ್ನಲ್ಲೂ ಪ್ರಾರ್ಥನೆಗ ಸಿದ್ಧತೆ
ಶಿವಮೊಗ್ಗದ ಚರ್ಚುಗಳಲ್ಲೂ ಪ್ರಾರ್ಥನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಾಕ್ಡೌನ್ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದ್ದು, ಸ್ವಚ್ಛತಾ ಕಾರ್ಯ ನಡೆಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]