ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 APRIL 2024
SHIMOGA : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬಾಗಿಲಿನ ಬೀಗ ಮುರಿದು, ಬೀರುವಿನದ್ದ ಚಿನ್ನ, ಬೆಳ್ಳಿ ಆಭರಣ, ನಗದು ಕಳವು ಮಾಡಲಾಗಿದೆ. ಶಿವಮೊಗ್ಗ ನಗರದ ನವುಲೆಯ ಕುರುಬರ ಬೀದಿಯ ರವಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ರವಿ, ಅಲಸೆಯಲ್ಲಿ ದೇಗುಲಕ್ಕೆ ತೆರಳಿ, ಆಯನೂರಿನಲ್ಲಿರುವ ಸಹೋದರಿಯ ಮನೆಯಲ್ಲಿ ಉಳಿದು ಮರುದಿನ ಬೆಳಗ್ಗೆ ಮನೆಗೆ ಮರಳಿದಾ ಬಾಗಿಲು ತೆರೆದಂತಿತ್ತು. ಒಳ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. 25 ಸಾವಿರ ರೂ. ನಗದು, ಚಿನ್ನ, ಬೆಳ್ಳಿ ಆಭರಣಗಳು ಸೇರಿ ಒಟ್ಟು 74,650 ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಬಿಜೆಪಿಯಿಂದ ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಎಷ್ಟು ವರ್ಷ ಉಚ್ಛಾಟಿಸಲಾಗಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















