ಮಧ್ಯರಾತ್ರಿಯಲ್ಲು ಗಾಂಧಿ ಬಜಾರ್‌ ಮುಂದೆ ಜಮಾಯಿಸಿದ್ದರು ಸಾವಿರಾರು ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಗಾಂಧಿ ಬಜಾರ್‌ ಪ್ರವೇಶ ದ್ವಾರದಲ್ಲಿ ಉಗ್ರ ನರಸಿಂಹನ (Ugra Narasimha) ಅವತಾರದ ಪ್ರತಿಮೆ ಕಣ್ತುಂಬಿಕೊಳ್ಳಲು ಕಳೆದ ರಾತ್ರಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಸಾವಿರಾರು ಜನರು ತಡರಾತ್ರಿವರೆಗು ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತಿದ್ದು ಉಗ್ರ ನರಸಿಂಹ ಕಲಾಕೃತಿಯನ್ನು ವೀಕ್ಷಿಸಿದರು.

ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್‌

ನಡುರಾತ್ರಿವರೆಗು ಜನರು ಕುಟುಂಬ ಸಹಿತ ಗಾಂಧಿ ಬಜಾರ್‌ವರೆಗೆ ಬಂದಿದ್ದರು. ಸಾವಿರಾರು ಮಂದಿ ಮಹಾದ್ವಾರದ ಮುಂದೆ ನಿಂತು ಉಗ್ರ ನರಸಿಂಹ ಅವತಾರವನ್ನು ಕಣ್ತುಂಬಿಕೊಂಡರು. ಫೋಟೊ ತೆಗೆಸಿಕೊಂಡು, ಸೆಲ್ಫಿ ಕ್ಲಿಕ್ಕಿಸಿಕೊಂಡು ಜನರು ಖುಷಿಪಟ್ಟರು.

ಇದನ್ನೂ ಓದಿ – ಶಿವಮೊಗ್ಗದ ಉಗ್ರ ನರಸಿಂಹ ಫುಲ್‌ ವೈರಲ್‌, ಎಲ್ಲರ ಮೊಬೈಲ್‌ನಲ್ಲೂ ಉಗ್ರಂ ವೀರಂ

ದೊಡ್ಡ ಸಂಖ್ಯೆಯ ಜನ ಸೇರಿದ್ದರಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್‌.ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇನ್ನು, ಸುರಕ್ಷತೆ ದೃಷ್ಟಿಯಿಂದ ಪೊಲೀಸರನ್ನು ಕೂಡ ನಿಯೋಜಿಸಲಾಗಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 28, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment