ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಶಿವಮೊಗ್ಗ | ನಗರದ ವೈದ್ಯರೊಬ್ಬರಿಗೆ ನಿರಂತರ ಕರೆ ಮಾಡಿ, ಲ್ಯಾಪ್ ಟ್ಯಾಪ್ (LAPTOP) ಆಕ್ಸಸ್ ಪಡೆದಿರುವುದಾಗಿ ಅಪರಿಚಿತನೊಬ್ಬ ಬೆದರಿಕೆ ಒಡಿದ್ದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ.
ಟಿಪ್ಪು ನಗರದ ನಿವಾಸಿಯಾಗಿರುವ ವೈದ್ಯರೊಬ್ಬರಿಗೆ ಅಪರಿಚಿತನೊಬ್ಬ ನಿರಂತರ ಕರೆ ಮಾಡಿದ್ದಾನೆ. ತಮ್ಮ ಲ್ಯಾಪ್ ಟಾಪ್’ನ ಆಕ್ಸಸ್ ಪಡೆದುಕೊಂಡಿದ್ದೇನೆ. ಹಣ ಕೊಟ್ಟರೆ ಡೇಟಾ ಹಿಂತಿರುಗಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ.
ವೈದ್ಯರ ಕುಟುಂಬದವರು, ಸಹೋದ್ಯೋಗಿಗಳಿಗೂ ಈತ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಈ ಹಿನ್ನೆಲೆ ವೈದ್ಯ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಲ್ಯಾಪ್ ಟಾಪ್ (LAPTOP), ಮೊಬೈಲ್ ಡೇಟಾಗೆ ತಾವು ಆಕ್ಸಸ್ ಪಡೆದುಕೊಂಡಿರುವುದಾಗಿ ಬೆದರಿಕೆ ಒಡ್ಡಿ, ಹಣ ಮಾಡುವ ಜಾಲ ಕಾರ್ಯನಿರ್ವಹಿಸುತ್ತಿದೆ. ಅನುಮಾನಾಸ್ಪದ ಮೆಸೇಜುಗಳಲ್ಲಿ ಬರುವ ಲಿಂಕ್ ಕ್ಲಿಕ್ ಮಾಡದೆ, ಡೇಟಾವನ್ನು ಸುರಕ್ಷಿತವಾಗಿ ಇಟ್ಟುಕೊಂಡರೆ, ಇಂತಹ ಬೆದರಿಕೆಗಳಿಂದ ದೂರ ಉಳಿಯಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಗಾಡಿಕೊಪ್ಪದಲ್ಲಿ ಯುವಕನ ಕೊಲೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















