ಕರೋನದಿಂದ ಗುಣಮುಖ, ಇವತ್ತು ಮತ್ತೆ ಮೂವರ ಡಿಸ್ಚಾರ್ಜ್, ಯಾರೆಲ್ಲ ಬಿಡುಗಡೆಯಾಗುತ್ತಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020

ಮತ್ತೆ ಮೂವರು ಕರೋನ ಸೋಂಕಿನಿಂದ ಗುಣವಾಗಿದ್ದಾರೆ. ಇವತ್ತು ಮೂವರನ್ನು ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಈ ಮೂಲಕ ಶಿವಮೊಗ್ಗದಲ್ಲಿ ಗುಣವಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಲಿದೆ.

ಈಗ ಯಾರೆಲ್ಲ ಡಿಸ್ಚಾರ್ಜ್ ಆಗುತ್ತಿದ್ದಾರೆ?

ಗುಜರಾತ್‍ ರಾಜ್ಯದ ಅಹಮದಾಬಾದ್‍ನಿಂದ ಬಂದಿದ್ದ ಒಂಭತ್ತು ಮಂದಿ ಪೈಕಿ ಮೊದಲಿಗೆ ಎಂಟು ಮಂದಿಗೆ ಕರೋನ ಪಾಸಿಟಿವ್ ಬಂದಿತ್ತು. ಇವತ್ತು ಮೂವರು ಡಿಸ್ಚಾರ್ಜ್ ಆಗುತ್ತಿದ್ದಾರೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಿಂದ ಬೀಳ್ಕೊಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

300420 Corona Test in Shimoga Mc Gann Hospital 1 1

ಈಗಾಗಲೇ ನಾಲ್ಕು ಮಂದಿ ಡಿಸ್ಚಾರ್ಜ್

ಮೇ ೨೫ರಂದು ಇದೇ ತಂಡದ ನಾಲ್ಕು ಮಂದಿ ಗುಣಮುಖವಾಗಿ ಡಿಸ್ಚಾರ್ಜ ಆಗಿದ್ದರು. ರಂಜಾನ್‌ ಹಬ್ಬದಂದೆ ಬಿಡುಗಡೆಯಾಗಿದ್ದ ಇವರನ್ನು ಮೆಗ್ಗಾನ್‌ ಆಸ್ಪತ್ರೆ ವಾಹನದಲ್ಲೇ ಮನೆಗೆ ಬಿಟ್ಟು ಬರಲಾಗಿತ್ತು. ಅದರ ವಿಡಿಯೋ ರಿಪೋರ್ಟ್‌ ಇಲ್ಲಿದೆ.

https://www.facebook.com/liveshivamogga/videos/291236811907564/?t=9

ಮನೆ ಬಿಟ್ಟು ಹೊರ ಬರುವಂತಿಲ್ಲ

ಇನ್ನು, ಕರೋನ ಸೊಂಕಿನಿಂದ ಗುಣವಾದರೂ ೧೪ ದಿನ ಮನೆಯಲ್ಲಿಯೇ ಕ್ವಾರಂಟೈನ್‌ ಆಗಿ ಇರಬೇಕಾಗುತ್ತದೆ. ಇವರ ಮೇಲೆ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳ ನಿಗಾ ವಹಿಸುತ್ತಾರೆ. ಅಲ್ಲದೆ ನಿರಂತರ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ತಿಳಿಸಿದ್ದಾರೆ.

https://www.facebook.com/liveshivamogga/videos/1415453481981280/?t=0
https://www.facebook.com/Raghushimogait/videos/578872133022291/?t=4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment