ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021
ಶಿವಮೊಗ್ಗ ನಗರದಲ್ಲಿ ಕರೋನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇವತ್ತು ಮೂರು ಕಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ.
ನಗರದ ಮಂಜುನಾಥ ಬಡಾವಣೆಯ ಮೊದಲ ಅಡ್ಡರಸ್ತೆ, ಶರಾವತಿನಗರದ ಬಿ ಬ್ಲಾಕ್, ಟಿಪ್ಪುನಗರದ ಮೂರನೆ ಅಡ್ಡರಸ್ತೆಯಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕಂಟೈನ್ಮೆಂಟ್ ಜೋನ್ ರಚಿಸಿ, ಪರಿಶೀಲನೆ ನಡೆಸಿದರು.
ಎರಡನೆ ಅಲೆ ಕರೋನದ ಸಂದರ್ಭ ಶಿವಮೊಗ್ಗ ನಗರದಲ್ಲಿ ಈತನಕ 79 ಕಡೆ ಕಂಟೈನ್ಮೆಂಟ್ ರಚಿಸಲಾಗಿದೆ. ಈ ಪೈಕಿ ಎರಡು ಕಡೆ ಕಂಟೈನ್ಮೆಂಟ್ ತೆರವು ಮಾಡಲಾಗಿದೆ. ಇನ್ನು 77 ಕಡೆ ಕಂಟೈನ್ಮೆಂಟ್ ಜೊನ್‍ಗಳಿದ್ದು, ಪಾಲಿಕೆ ಅಧಿಕಾರಿಗಳು ನಿತ್ಯ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






