ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ದೆಹಲಿಯಲ್ಲಿ ಅ.9 ರಿಂದ 11 ರವರೆಗೆ ನಡೆಯಲಿರುವ ಇನ್‍ಸ್ಪೈರ್ ಅವಾರ್ಡ್ (INSPIRE AWARD) ರಾಷ್ಟ್ರಮಟ್ಟದ ಸ್ಪರ್ಧೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ತಾಲ್ಲೂಕಿನ ಆಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರ್ಥನಾ ಎಸ್. ಶೆಟ್ಟಿ, ತೀರ್ಥಹಳ್ಳಿಯ ಮಾಳೂರು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಪಿ.ಅಪೇಕ್ಷಾ ಹಾಗೂ ಭದ್ರಾವತಿಯ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಚಂದ್ರಮ್ಮ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದವರು.
ವಿದ್ಯಾರ್ಥಿನಿಯರನ್ನು ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜಪ್ಪ, ಇನ್‍ಸ್ಪೈರ್ ಅವಾರ್ಡ್ ಜಿಲ್ಲಾ ನೋಡಲ್ ಅಧಿಕಾರಿ ಎಂ.ನಾಗರಾಜ ಅಭಿನಂದಿಸಿದ್ದಾರೆ.
ಇದನ್ನೂ ಓದಿ – ಮತ್ತೊಂದು ಹೈಟೆಕ್ ಬಸ್ ಪರಿಚಯಿಸುತ್ತಿದೆ KSRTC, ಸದ್ಯದಲ್ಲೇ ರಸ್ತೆಗಿಳಿಯಲಿದೆ ‘ಪಲ್ಲಕ್ಕಿ’