ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ನವೆಂಬರ್ 2019
ಶಿವಮೊಗ್ಗ – ತಿರುಪತಿ ಹೊಸ ರೈಲಿಗೆ ಇವತ್ತು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ಹೊಸ ರೈಲಿಗೆ ಹಸಿರು ನಿಶಾನೆ ತೋರಿಸಿದರು.
ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ಶಾಸಕ ಅಶೋಕ್ ನಾಯ್ಕ, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422