ಪೆಟ್ರೋಲ್, ಡೀಸಲ್ ದರ ಏರಿಕೆ, ಶಿವಮೊಗ್ಗ ಪ್ರವಾಸಿ ಕಾರು ಚಾಲಕರ ಸಂಘದ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಶಿವಮೊಗ್ಗದ ಪ್ರವಾಸಿ ಕಾರು ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ  | ದೇಶಾದ್ಯಂತ ಲಾರಿ ಮುಷ್ಕರ, ಶಿವಮೊಗ್ಗದಲ್ಲೂ ರಸ್ತೆಗಿಳಿಯದೆ ನಿಂತ ನೂರಾರು ಲಾರಿಗಳು

ಗೋಪಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರವಾಸಿ ಕಾರು ಚಾಲಕರ ಸಂಘ, ಕರೋನದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ  ಬೆಲೆ ಏರಿಕೆಯಿಂದ ಜೀವನ ನಡೆಸುವುದೆ ಕಷ್ಟವಾಗಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಕೆಯಿಂದ ಜನರು ಮತ್ತಷ್ಟು ಸಂಕಷ್ಟ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸಲ್ ದರವನ್ನು ಕೂಡಲೆ ಕಡಿತಗೊಳಿಸಬೇಕು ಪ್ರವಾಸಿ ಕಾರು ಚಾಲಕರ ಸಂಘ ಆಗ್ರಹಿಸಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2021

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment