ಶಿವಮೊಗ್ಗ ರೈಲ್ವೆ ನಿಲ್ದಾಣದ ಟಿಕೆಟ್‌ ಕೌಂಟರ್‌ ಸಮೀಪ ಒಬ್ಬ ಅರೆಸ್ಟ್‌

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 7 JANUARY 2024

SHIMOGA : ಅನಧಿಕೃತವಾಗಿ ರೈಲ್ವೆ ಟಿಕೆಟ್‌ ಬುಕಿಂಗ್‌ ಮಾಡಿ ಪ್ರಯಾಣಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೈಲ್ವೆ ನಿಲ್ದಾಣದ ಟಿಕೆಟ್‌ ಕೌಂಟರ್‌ ಸಮೀಪ ಟಿಕೆಟ್‌ ಸಹಿತ ಆರೋಪಿಯನ್ನು ಬಂಧಿಸಲಾಗಿದೆ. 1335 ರೂ. ಮೌಲ್ಯದ ಟಿಕೆಟ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವರು ಅನಧಿಕೃತವಾಗಿ ಟಿಕೆಟ್‌ಗಳನ್ನು ಬುಕ್‌ ಮಾಡಿಕೊಂಡು ದುಬಾರಿ ಬೆಲೆಗೆ ಅವುಗಳನ್ನು ಪ್ರಯಾಣಿಕರಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಟಿಕೆಟ್‌ ಸಿಗದೆ ಅನಾನುಕೂಲವಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

Leave a Comment