ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021
50ನೇ ವರ್ಷದ ರಾಷ್ಟ್ರಿಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಶಿವಮೊಗ್ಗದ ಎಂಐಎಫ್ಎಸ್ಇ ಸಂಸ್ಥೆ ವತಿಯಿಂದ ಜಾಗೃತಿ ಜಾಥಾ ನಡೆಸಲಾಯಿತು.
ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು. ಬಿ.ಹೆಚ್.ರಸ್ತೆಯಲ್ಲಿರುವ ಎಂಐಎಫ್ಎಸ್ಇ ಸಂಸ್ಥೆಯಿಂದ ಅಶೋಕ ಸರ್ಕಲ್ವರೆಗೆ ಮೆರವಣಿಗೆ ನಡೆಯಸಲಾಯಿತು.
ಅಶೋಕ ಸರ್ಕಲ್ನಲ್ಲಿ ಸಂಚಾರಿ ಪೊಲೀಸರ ಜೊತೆಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಸಂಸ್ಥೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






