ಅಪಘಾತ ತಪ್ಪಿಸಲು ರಸ್ತೆ ಕ್ಲೀನ್‌ ಮಾಡಿದ ಶಿವಮೊಗ್ಗದ ಸಂಚಾರ ಪೊಲೀಸರು, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರಸ್ತೆ ಮೇಲೆ ಆಯಿಲ್‌ (Oil) ಚೆಲ್ಲಿ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುತ್ತಿದ್ದರಿಂದ ಸಂಚಾರ ಠಾಣೆ ಪೊಲೀಸರೆ ರಸ್ತೆ ಕ್ಲೀನ್‌ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಆಯನೂರು ಸರ್ಕಲ್‌ ಸಮೀಪ ಇಂದು ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಕಳೆದ ಎರಡು ದಿನದ ಹಿಂದೆ ವಾಹನವೊಂದರಲ್ಲಿ ಆಯಿಲ್‌ ಸಾಗಿಸುತ್ತಿದ್ದಾಗ ಆಯನೂರು ಸರ್ಕಲ್‌ನಲ್ಲಿ ಚೆಲ್ಲಿತ್ತು. ಸರ್ಕಲ್‌ನಲ್ಲಿ ವಾಹನಗಳು ಸಾಗುವಾಗ ಸ್ಕಿಡ್‌ ಆಗುತ್ತಿತ್ತು. ಈ ಸಂಬಂಧ ದೂರು ಬಂದಿತ್ತು. ಅಪಘಾತಗಳು ಸಂಭವಿಸುವ ಸಾಧ್ಯತೆ ಇದ್ದರಿಂದ ಇವತ್ತು ಸಂಚಾರ ಪೊಲೀಸರು ಸ್ವಚ್ಛತಾ ಕಾರ್ಯ ಕೈಗೊಂಡರು.

Traffic-Police-clean-the-road-at-ayanuru-circle-in-Shimoga-sagara-road

ಆಯನೂರು ಸರ್ಕಲ್‌ನಲ್ಲಿ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಟ್ಯಾಂಕರ್‌ನಲ್ಲಿ ನೀರು ತರಿಸಿ, ಆಯಿಲ್‌ ಚೆಲ್ಲಿದ್ದ ಕಡೆಯಲ್ಲೆಲ್ಲ ಹಾಯಿಸಿದ್ದಾರೆ. ರಸ್ತೆಯನ್ನು ಸ್ವಚ್ಛಗೊಳಿಸಿ ಸುಗಮನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Parishrama new Advt
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌, ಎಆರ್‌ಎಸ್‌ಐ ಪ್ರಕಾಶ್‌, ಎಎಸ್‌ಐ ಮಂಜುನಾಥ್‌, ಹೆಡ್‌ ಕಾನ್ಸ್‌ಟೇಬಲ್‌ ಪ್ರವೀಣ್‌ ಪಟೇಲ್‌, ಕಾನ್‌ಸ್ಟೇಬಲ್‌ ಹರೀಶ್‌, ದಿನೇಶ್‌, ಪ್ರಶಾಂತ್‌ ಸ್ವಚ್ಛತಾ ಕಾರ್ಯ ನಡೆಸಿದರು.

NATIONAL-PUBLIC-SCHOOL-scaled

ಇದನ್ನೂ ಓದಿ » ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್‌ ಕೊನೆಯುಸಿರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 27, 2025

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment