ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಶಿಪುರದಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹಾಗಾಗಿ ಸವಳಂಗ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಕಾಶಿಪುರದ ಎಲ್.ಸಿ. 50ರಲ್ಲಿ ತಾಂತ್ರಿಕ ಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ. ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಸವಳಂಗ ರಸ್ತೆಯನ್ನು ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಇದನ್ನೂ ಓದಿ | ಇವತ್ತು ಕಾಶಿಪುರ, ಡಿ.9ರಂದು ಕುಂಸಿ ರೈಲ್ವೆ ಕ್ರಾಸಿಂಗ್ ಬಂದ್, ವಾಹನಗಳಿಗೆ ಪರ್ಯಾಯ ಮಾರ್ಗ
ಸವಳಂಗ ರಸ್ತೆಯಲ್ಲಿ ಇವತ್ತು ಬೆಳಗ್ಗೆಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಬಸ್ಸು ಸೇರಿದಂತೆ ಭಾರಿ ವಾಹನಗಳ ಸಂಚಾರ ಹೆಚ್ಚಿರುವುದರಿಂದ, ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಚಾರಿ ಠಾಣೆ ಪೊಲೀಸರು ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಹರಸಾಹಸ ಪಟ್ಟರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






