ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021
ಶಿವಮೊಗ್ಗ ನಗರಲ್ಲಿ ಇವತ್ತು ಬೆಳಗ್ಗೆಯಿಂದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ದೂರದ ಊರುಗಳಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಮರಳಿರುವುದರಿಂದ ವಾಹನ ದಟ್ಟಣೆ ಉಂಟಾಗಿರುವ ಸಾದ್ಯತೆ ಇದೆ.
ಬಿ.ಹೆಚ್.ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ದೊಡ್ಡ ಸಂಖ್ಯೆಯ ವಾಹನಗಳು ಶಿವಮೊಗ್ಗಕ್ಕೆ ಆಗಮಿಸಿವೆ. ಇವುಗಳಿಂದಾಗಿ ವಾಹನ ದಟ್ಟಣೆ ಹೆಚ್ಚಾಗಿದೆ.
ಬೆಂಗಳೂರಿನಿಂದ ಸಾಲು ಸಾಲು ಬಸ್
ಬೆಂಗಳೂರಿನಿಂದ ಇವತ್ತು ಶಿವಮೊಗ್ಗಕ್ಕೆ ಬಂದ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಬಹುತೇಕ ಪ್ರಯಾಣಿಕರು ಭರ್ತಿಯಾಗಿದ್ದರು. ಇವತ್ತು ರಾತ್ರಿಯಿಂದ ಲಾಕ್ಡೌನ್ ಮಾದರಿಯ ಕರ್ಫ್ಯೂ ಜಾರಿಯಾಗುವುದರಿಂದ ಪರ ಊರುಗಳಲ್ಲಿ ಇರುವ ಶಿವಮೊಗ್ಗ ಜಿಲ್ಲೆಯವರು ಊರಿಗೆ ಮರಳಿದ್ದಾರೆ.
VIDEO NEWS
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422