ಶಿವಮೊಗ್ಗ: ಜಿಲ್ಲಾ ಕಾರ್ಮಿಕ ಇಲಾಖೆಯು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಕೆಲಸದ ಕೌಶಲ ಬಲವರ್ಧಿಸಲು ತರಬೇತಿ (Training) ಆಯೋಜಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತರಬೇತಿ ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್‌ಪಿಎಲ್ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಆಸಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಗತ್ಯ ದಾಖಲೆಯೊಂದಿಗೆ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?


LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






