ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ : ಕಡೂರು ರೈಲ್ವೆ (railway works) ನಿಲ್ದಾಣದಲ್ಲಿ ಡ್ಯುಯೆಲ್ ವಿಡಿಯು ಸಿಸ್ಟಮ್ ಅಳವಡಿಕೆ ಮಾಡಲಾಗುತ್ತಿದೆ. ಆದ್ದರಿಂದ ಡಿ.5 ಮತ್ತು 6ರಂದು ವಿವಿಧ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳು ವಿಳಂಬವಾಗಿ ಸಂಚಿರಸಲಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
(railway works)
ಯಾವೆಲ್ಲ ರೈಲು ಸೇವೆ ವ್ಯತ್ಯಯವಾಗುತ್ತೆ?
ಶಿವಮೊಗ್ಗ ಟೌನ್ – ಚಿಕ್ಕಮಗಳೂರು ಪ್ಯಾಸೆಂಜರ್ ರೈಲು ಡಿ.6ರಂದು ಬೀರೂರುವರೆಗೆ ಮಾತ್ರ ಸಂಚರಿಸಲಿದೆ. ಬೀರೂರು – ಚಿಕ್ಕಮಗಳೂರು ನಡುವೆ ರೈಲು ಸಂಚರಿಸುವುದಿಲ್ಲ.
ALSO READ – ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?
ತುಮಕೂರು – ಶಿವಮೊಗ್ಗ (ರೈಲು ಸಂಖ್ಯೆ 16535) ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯೆ 30 ನಿಮಿಷ ತಡವಾಗಿ ಸಂಚರಿಸಲಿದೆ.
ALSO READ – ಬೆಂಗಳೂರು, ಮೈಸೂರು ಹೊರತು ಶಿವಮೊಗ್ಗದಿಂದ ಉಳಿದೆಲ್ಲಿಗೆಲ್ಲ ರೈಲುಗಳು ಸಂಚರಿಸಲಿವೆ?
ಬೆಂಗಳೂರು – ಶಿವಮೊಗ್ಗ ಜನ ಶತಾಬ್ದಿ ರೈಲು ಡಿ.6ರಂದು ಸಮಯವನ್ನು 120 ನಿಮಿಷ ತಡವಾಗಿ ಹೊರಡಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ALSO READ – ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ