ಶಿವಮೊಗ್ಗ ಲೈವ್.ಕಾಂ | SHIMOGA NEWS | 10 APRIL 2021
ಮುಷ್ಕರದ ಬೆನ್ನಿಗೆ ಕೆಎಸ್ಆರ್ಟಿಸಿ ನೌಕರರಿಗೆ ಸರ್ಕಾರ ವರ್ಗಾವಣೆ ಶಿಕ್ಷೆ ನೀಡಿದೆ. ಶಿವಮೊಗ್ಗ ಜಿಲ್ಲೆಯ 10 ನೌಕರರನ್ನು ವರ್ಗಾಯಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ವಿಭಾಗದ ಕೆಎಸ್ಆರ್ಟಿಸಿ ನೌಕರರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಭದ್ರಾವತಿ ಡಿಪೋದ ಮೆಕಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು, ಎಂಟು ಮಂದಿ ಚಾಲಕ ಮತ್ತು ನಿರ್ವಾಹಕರನ್ನು ವರ್ಗಾಯಿಸಲಾಗಿದೆ.
ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸದ ಹಿನ್ನೆಲೆ ಹತ್ತು ಮಂದಿಯನ್ನು ವರ್ಗಾಯಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮತ್ತಷ್ಟು ನೌಕರರನ್ನು ವರ್ಗಾಯಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]