ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಭಾರಿ ಗಾಳಿ ಮಳೆಗೆ ಶಿವಮೊಗ್ಗ ನಗರದ ಕೃಷ್ಣ ಕೆಫೆ ಬಳಿ ಮರದ (tree) ರೆಂಬೆ ತುಂಡಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಅದೃಷ್ಟವಾಶತ್ ಯಾರಿಗು ತೊಂದರೆಯಾಗಿಲ್ಲ.
ಕೃಷ್ಣ ಕೆಫೆ ಪಕ್ಕದ ಓಲ್ಡ್ ಫೋಸ್ಟ್ ಆಫೀಸ್ ರಸ್ತೆಯಲ್ಲಿ ಮರದ ರೆಂಬೆ ತುಂಡಾಗಿ ಬಿದ್ದಿದೆ. ಹಾಗಾಗಿ ಈ ರಸ್ತೆಯಲ್ಲಿ ಕೆಲ ಹೊತ್ತು ವಾಹನ ಸಂಚಾರ ಬಂದ್ ಆಗಿತ್ತು. ಮಹಾನಗರ ಪಾಲಿಕೆ ಸಿಬ್ಬಂದಿ ರೆಂಬೆ ತೆರವು ಮಾಡಿದರು. ಸದ್ಯ ವಾಹನ ಸಂಚಾರಕ್ಕೆ ರಸ್ತೆ ಮುಕ್ತವಾಗಿದೆ.



ಇದನ್ನೂ ಓದಿ » ಗದ್ದೆಯಲ್ಲಿ ಹಾವು ಕಚ್ಚಿ ರೈತ ಸಾವು
Tree
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















