ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 APRIL 2021
ಶಿವಮೊಗ್ಗದಲ್ಲಿ ಸಂಜೆ ಸುರಿದ ಮಳೆಗೆ ತೆಂಗಿನ ಮರವೊಂದು ಬಡುಮೇಲಾಗಿದೆ. ಮನೆ ಮತ್ತು ವಿದ್ಯುತ್ ತಂತಿಯ ಮೇಲೆ ಬಿದ್ದು ಹಾನಿಯಾಗಿದೆ.

ಮಿಳಘಟ್ಟದಲ್ಲಿ ಘಟನೆ ಸಂಭವಿಸಿದೆ. ರಾಜಣ್ಣ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದರಿಂದ, ಮನೆಗೆ ಹಾನಿಯಾಗಿದೆ. ಇನ್ನು ವಿದ್ಯುತ್ ತಂಡಿ ತುಂಡಾಗಿದ್ದರಿಂದ ಏರಿಯಾದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ವಿದ್ಯುತ್ ಸಂಪರ್ಕ ಪುನರ್ ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.
ವಿಡಿಯೋ ವರದಿ ಇಲ್ಲಿದೆ
ಫೋಟೊ ವ್ಯವಸ್ಥೆ – ಮಾರುತಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





