ಶಿವಮೊಗ್ಗದಲ್ಲಿ ಕಾರಿನ ಮೇಲೆ ಉರುಳಿದ ಬೃಹತ್‌ ಮರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

RAINFALL REPORT : ನಿರಂತರ ಮಳೆಗೆ ನಗರದ ಲಕ್ಷ್ಮೀ ಮೆಡಿಕಲ್ಸ್‌ ಎದುರು ಇದ್ದ ಬೃಹತ್‌ ಮರ (Tree) ಕಾರಿನ ಮೇಲೆ ಉರುಳಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಿಂದ ಸವಾರ್‌ ಲೈನ್‌ ರಸ್ತೆಯ ತಿರುವಿನಲ್ಲಿರುವ ಲಕ್ಷ್ಮೀ ಮೆಡಿಕಲ್ಸ್‌ ಮುಂಭಾಗ ಮರ ಉರುಳಿದೆ. ಇದರಿಂದ ಕೆಲಕಾಲ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿದರು.

tree-fall-on-car-in-Shimoga-city

medical

medical

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment