ಶಿವಮೊಗ್ಗ ಲೈವ್
SHIVAMOGGA LIVE NEWS | 18 JULY 2024
RAINFALL REPORT : ನಿರಂತರ ಮಳೆಗೆ ನಗರದ ಲಕ್ಷ್ಮೀ ಮೆಡಿಕಲ್ಸ್ ಎದುರು ಇದ್ದ ಬೃಹತ್ ಮರ (Tree) ಕಾರಿನ ಮೇಲೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಿಂದ ಸವಾರ್ ಲೈನ್ ರಸ್ತೆಯ ತಿರುವಿನಲ್ಲಿರುವ ಲಕ್ಷ್ಮೀ ಮೆಡಿಕಲ್ಸ್ ಮುಂಭಾಗ ಮರ ಉರುಳಿದೆ. ಇದರಿಂದ ಕೆಲಕಾಲ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?

ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?

