ತುಂಡಾಗಿ ವಿದ್ಯುತ್‌ ತಂತಿ ಮೇಲೆ ಬಿದ್ದ ಮರ, ಓ.ಟಿ.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MAY 2024

RAIN NEWS : ಜೋರು ಗಾಳಿ ಮಳೆಗೆ ಶಿವಮೊಗ್ಗದ ಒ.ಟಿ.ರಸ್ತೆಯಲ್ಲಿ ಮರ (tree) ತುಂಡಾಗಿದೆ. ವಿದ್ಯುತ್‌ ತಂತಿಗಳು ಹಾನಿಯಾಗಿದೆ. ಒ.ಟಿ.ರಸ್ತೆಯ ಕೃಷಿ ಇಲಾಖೆ ಆವರಣದಲ್ಲಿರುವ ತೆಂಗಿನ ಮರ ಬುಡ ಮೇಲಾಗಿದೆ. ವಿದ್ಯುತ್‌ ತಂತಿಗಳ ಮೇಲೆ ಉರುಳಿದೆ. ಆದ್ದರಿಂದ ಈ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾಗಿದೆ. ತೆಂಗಿನ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment