ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |1 JANUARY 2023
ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ನಡೆಯುತ್ತಿದ್ದ ಕ್ಲಬ್ ಪಕ್ಕದಲ್ಲಿದ್ದ ಮರಗಳು ಬೆಂಕಿಗೆ (trees caught fire) ಆಹುತಿಯಾಗಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಶಿವಮೊಗ್ಗದ ಕಂಟ್ರಿ ಕ್ಲಬ್ ಪಕ್ಕದಲ್ಲಿರುವ ಎರಡು ಮರಗಳು ಬೆಂಕಿಗೆ ಸುಟ್ಟು ಹೋಗಿವೆ. ಕಂಟ್ರಿ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಮರಗಳಿಗೆ ಬೆಂಕಿ (trees caught fire) ತಗುಲಿದೆ. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಹೊಸ ವರ್ಷದ ಪಾರ್ಟಿ ವೇಳೆ ಗನ್ ಫೈರ್, ಯುವಕನಿಗೆ ಗಾಯ, ಗುಂಡು ಹಾರಿಸಿದವ ಸಾವು
ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಷ್ಟು ಹೊತ್ತಿಗಾಗಲೆ ಮರಗಳು ಸುಟ್ಟು ಹೋಗಿದ್ದವು. ಅದೃಷ್ಟವಶಾತ್ ಯಾರಿಗು ಯಾವುದ ಸಮಸ್ಯೆಯಾಗಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422