SHIVAMOGGA LIVE NEWS
SHIMOGA | ಶಿವಮೊಗ್ಗ – ಭದ್ರಾವತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಂಬರ್ ಲಾರಿ (TRUCK) ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಲಾರಿಗಳಲ್ಲಿ ಇದ್ದವರು ಪಾರಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಾಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಸಾ ಮಿಲ್’ಗೆ ಮರದ ದಿಮ್ಮಿಗಳನ್ನು ತುಂಬಿಕೊಂಡು ಬಂದಿದ್ದ ಲಾರಿ (TRUCK) ಮತ್ತು ಭದ್ರಾವತಿ ಕಡೆಯಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ನಡುವೆ ಇರುವುದು ಹೈವೆ ರಸ್ತೆನೋ, ಯಮಲೋಕದ ದಾರಿನೋ?
ಮರದ ದಿಮ್ಮಿಗಳನ್ನು ತುಂಬಿಕೊಂಡು ಬಂದಿದ್ದ ಲಾರಿಯನ್ನು (TRUCK) ಸಾ ಮಿಲ್ ಒಳಗೆ ಕೊಂಡೊಯ್ಯಲಾಗುತ್ತಿತ್ತು. ಚಾಲಕ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಅದೇ ರಸ್ತೆಯಲ್ಲಿ ಬಂದ ಕ್ಯಾಂಟರ್’ಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕರು ಪಾರಾಗಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ ಆದರಷ್ಟೆ ಗುಂಡಿ ಬಂದ್, ಇಲ್ಲಿದೆ ನೋಡಿ ಉದಾಹರಣೆ
ಘಟನೆಯಿಂದಾಗಿ ಮಾಚೇನಹಳ್ಳಿ ಸಮೀಪ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಒಂದು ಬದಿ ರಸ್ತೆಯಲ್ಲಿ ಎರಡು ಕಡೆಯ ವಾಹನಗಳು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ | ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ಕಾಲು ಜಾರಿ ಬಿದ್ದು ತಂದೆ, ಮಗ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






