ಹರಿಗೆ ಬಳಿ ಮತ್ತೊಂದು ಭೀಕರ ಅಪಘಾತ, ಬೈಕ್ ಸವಾರನ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಲಾರಿ ಡಿಕ್ಕಿ (TRUCK COLLIDES) ಹೊಡೆದಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Shimoga Nanjappa Hospital

ಶಿವಮೊಗ್ಗದ ಹರಿಗೆ ಬಳಿ ಘಟನೆ ಸಂಭವಿಸಿದೆ. ನಿಸರ್ಗ ನರ್ಸರಿ ಮುಂಭಾಗ ಹಂಪ್ ಬಳಿ ಮಧ್ಯಾಹ್ನ ಅಪಘಾತ ಉಂಟಾಗಿದೆ.

ಭದ್ರಾವತಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಹಂಪ್ ಬಳಿ ವೇಗ ತಗ್ಗಿಸಿದ್ದಾನೆ. ಈ ಸಂದರ್ಭ ಹಿಂದಿಯಿಂದ ಬಂದ ಲಾರಿ ಡಿಕ್ಕಿ (TRUCK COLLIDES) ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೆ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ನೂರೆಂಟು ಗುಂಡಿಗಳಿರುವ ಹೆದ್ದಾರಿಯಲ್ಲಿ ಲಾರಿ, ಬಸ್ಸುಗಳಿಗೆ ಲೆಕ್ಕಕ್ಕಿಲ್ಲದ ‘ಅವೈಜ್ಞಾನಿಕ ಹಂಪು’ಗಳೇಕೆ?

ಕಳೆದ ತಿಂಗಳು ಇದೇ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್’ಟಿಸಿ ಬಸ್ ಒಂದು ಡಿವೈಡರ್ ಮೇಲೆ ಹತ್ತಿತ್ತು. ಬಸ್ಸಿನ ಮುಂಬದಿಯ ಚಕ್ರಗಳು ಕಳಚಿಕೊಂಡಿದ್ದವು. ಇನ್ನು ಶಿವಮೊಗ್ಗ ಭದ್ರಾವತಿ ರಸ್ತೆಯಲ್ಲಿ ಹಂಪ್ ಗಳನ್ನು ತೆರವು ಮಾಡುವಂತೆ ಕೆಡಿಪಿ ಸಭೆಯಲ್ಲಿ ಸೂಚಿಸಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ.

JNNCE college Admission

ಕ್ಲಿಕ್ ಮಾಡಿ ಇದನ್ನೂ ಓದಿ ಪೊಲೀಸರನ್ನು ಕಂಡು ತೊದಲುತ್ತ ಮಾತನಾಡಿದ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ, ಬಳಿಕ ಅರೆಸ್ಟ್

ADVERTISEMENT  (TRUCK COLLIDES)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment