ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 MARCH 2024

SHIMOGA : ವಿದ್ಯಾನಗರ ಮೇಲ್ಸೇತುವೆ ಉದ್ಘಾಟನೆಯಾಗಿ ಹತ್ತು ದಿನ ಕಳೆಯುವುದರಲ್ಲಿ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಜಖಂ ಆಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. (Photo : ವರುಣ್‌ ಕುಮಾರ್‌)

Truck On Railway Over Bridge in Shimoga vidyanagara

ಇದನ್ನೂ ಓದಿ – ಶಿವಮೊಗ್ಗ ಟೋಲ್‌, ದಾಖಲೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌ ಮುಖಂಡ, ಏನದು ದಾಖಲೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 5, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment