ತುಂಗಾ ಜಲಾಶಯಕ್ಕೆ ಒಳ ಹರಿವು ಕುಸಿತ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

https://chat.whatsapp.com/Doh0PyFFSiTBZY73X533cb

SHIVAMOGGA LIVE NEWS | SHIMOGA | 19 ಜುಲೈ 2022

ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ತುಂಗಾ ಜಲಾಶಯದ (TUNGA DAM) ಒಳ ಹರಿವು ಕಡಿಮೆಯಾದ ಹಿನ್ನೆಲೆ, ಹೊಳೆಗೆ ನೀರು ಹರಿಸುತ್ತಿರುವ ಪ್ರಮಾಣದಲ್ಲಿ ಇಳಿಕೆಯಾಗಿದೆ.

Shimoga Nanjappa Hospital

ತುಂಗಾ ಜಲಾಶಯಕ್ಕೆ 44,497 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 40,678 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ಗಾಜನೂರಿನ ತುಂಗಾ ಜಲಾಶಯದ (DAM) ಹೊರ ಹರಿವು ಇಳಿಕೆಯಾದ್ದರಿಂದ ತುಂಗಾ ನದಿಯಲ್ಲಿ (RIVER) ನೀರಿನ ಮಟ್ಟ ಕಡಿಮೆಯಾಗಿದೆ. ಶಿವಮೊಗ್ಗ ಕೋರ್ಪಲಯ್ಯ ಛತ್ರ ಮಂಟಪ ಸ್ವಲ್ಪ ಭಾಗ ಜನರಿಗೆ ಕಾಣಿಸುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕಡಿಮೆಯಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment