ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಡ್ಯಾಂಗೆ ಡಿಸಿ ಭೇಟಿ, ಶಿವಮೊಗ್ಗದಲ್ಲಿ ಮಹಿಳೆಯರಿಂದ ತುಂಗೆಗೆ ಆರತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗುತ್ತಿದೆ. ಇವತ್ತು  71,910 ಕ್ಯೂಸೆಕ್‌ ಒಳ ಹರಿವು ಇದೆ. 

ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 70497 ಒಳ ಹರಿವು ಇದೆ. 

#EBEDEF

ಜಲಾಶಯಕ್ಕೆ ಜಿಲ್ಲಾಧಿಕಾರಿ ಭೇಟಿ

dc visit tunga river

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಲಾಶಯದ ಒಳ ಹರಿವು, ಹೊರ ಹರಿವು ಮತ್ತು ನಿರ್ವಹಣೆ ಕುರಿತು ಇಂಜಿನಿಯರ್‌ಗಳಿಂದ ಮಾಹಿತಿ ಪಡೆದರು. ಅಲ್ಲದೆ ಜಲಾಶಯದ ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು.

#EBEDEF

ಕೋರ್ಪಲಯ್ಯ ಛತ್ರದ ಬಳಿ ತುಂಗೆಗೆ ಪೂಜೆ

Pooja to tunga river

ಇನ್ನೊಂದೆಡೆ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಿವಮೊಗ್ಗದಲ್ಲಿ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿದರು. ಆರತಿ ಬೆಳಗಿ, ಗಂಗೆ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ನಗರದ ವಿವಿಧೆಡೆಯಿಂದ ಆಗಮಿಸಿ ಪೂಜೆ ಸಲ್ಲಿಸಿದರು.

Dc-visit-to-tunga-dam-in-gajanuru

ಇದನ್ನೂ ಓದಿ ⇓

ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್‌ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment