ಶಿವಮೊಗ್ಗದ ಟಿವಿ ಭಾರತ್‌ನಲ್ಲಿ ಇವತ್ತಿಂದ ಪಿಯುಸಿ ಪ್ರಶ್ನೋತ್ತರ ಲೈವ್ ಪ್ರೋಗ್ರಾಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020

ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕುರಿತು ಮಕ್ಕಳಿಗೆ ಇರುವ ಪ್ರಶ್ನೆಗಳು, ಗೊಂದಲಗಳಿಗೆ ಪರಿಹಾರ ಸೂಚಿಸಲು ಮತ್ತು ಇನ್ನಿತರ ಮಾಹಿತಿ ನೀಡಲು ಜೂನ್ 16 ಹಾಗೂ 17ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಕೇಬಲ್ ವಾಹಿನಿ ಟಿವಿ ಭಾರತ್‍ನಲ್ಲಿ ‘ಪಿಯು-ಪ್ರಶ್ನೋತ್ತರ’ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಇಂಗ್ಲಿಷ್ ಶಿಕ್ಷಕರ ಫೋರಂನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಿಯು ಇಂಗ್ಲೀಷ್ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಆಸಕ್ತರು 6355596668 ನಂಬರ್‍ಗೆ ಕರೆ ಮಾಡಬಹುದಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment