ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಚಿಕ್ಕಮಗಳೂರಿನ ಯುವಕರು, ವಿಡಿಯೋ ವೈರಲ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 DECEMBER 2023

SHIMOGA : ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರು ಯುವಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಂದ ಒಂದು ಏರ್‌ ಗನ್‌ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ.

ಏನಿದು ಘಟನೆ?

ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆ ಸಮೀಪ ಶಿವಮೊಗ್ಗ – ಭದ್ರಾವತಿ ಹೆದ್ದಾರಿಯ‌ಲ್ಲಿ ಡಿ.26ರಂದು ಇಬ್ಬರು ಯುವಕರು ಕಾರಿನಿಂದ ಇಳಿದು ಕುಣಿದಿದ್ದಾರೆ. ಇದೇ ವೇಳೆ ಒಬ್ಬಾತ ಏರ್‌ ಗನ್‌ ಹಿಡಿದುಕೊಂಡಿದ್ದು ಅದರಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಬಳಿಕ ಏರ್‌ ಗನ್‌ ಹಿಡಿದುಕೊಂಡು ಕಾರಿನಲ್ಲಿ ತೆರಳಿದ್ದರು. ಘಟನೆಯಿಂದ ರಸ್ತೆಯಲ್ಲಿ ಓಡಾಡುತ್ತಿದ್ದವರು ಆತಂಕಕ್ಕೀಡಾಗಿದ್ದರು.

ವೈರಲ್‌ ವಿಡಿಯೋ ಬೆನ್ನು ಬಿದ್ದ ಪೊಲೀಸ್‌

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪರಿಶೀಲನೆ ನಡೆಸಿದ ತುಂಗಾ ನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಸಿರಗನಹಳ್ಳಿಯ ಹರ್ಷ ಪಟೇಲ್‌ (23) ಮತ್ತು ಅಜ್ಜಂಪುರದ ಅಭಿಷೇಕ್‌ (23) ಬಂಧಿತರು. ಅಜಾಗರೂಕತೆ ಮತ್ತು ಬೇಜವಾಬ್ದಾರಿ ತೋರಿದ ಹಿನ್ನೆಲೆ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ – ಭದ್ರಾವತಿ ಬೈಪಾಸ್‌ ರಸ್ತೆಯಲ್ಲಿ ಕವರ್‌ನಲ್ಲಿ ಚಿನ್ನದ ನಾಣ್ಯ ಮಾರಾಟ, ಕೊಡಗಿನಿಂದ ಬಂದ ಯುವಕ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 31, 2023

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

Leave a Comment