ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯ ಅಂತಿಮ ಹಂತದಲ್ಲಿ ಯುವಕರ ಎರಡು ಗುಂಪುಗಳ (Youth Clash) ಮಧ್ಯೆ ಗಲಾಟೆಯಾಗಿದೆ. ಪಾರ್ಟಿಯಲ್ಲಿ ಹಾಕಿದ್ದ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ.

ಶಿವಮೊಗ್ಗದ ಸಾಗರ ರಸ್ತೆಯ ಅಡಿಕೆ ಮಂಡಿ ಮರ್ಚೆಂಟ್ಸ್ ಕ್ಲಬ್‌ನಲ್ಲಿ ನಡೆದ ಪಾರ್ಟಿ ವೇಳೆ ಘಟನೆಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಎರಡು ಗುಂಪಿನವರು ಪರಸ್ಪರ ಚೇರ್‌ಗಳಿಂದಲೇ ಹೊಡೆದಾಡಿಕೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಠಾಣೆ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರಿಯಪ್ಪ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





