ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 FEBRURARY 2023
SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಆಲ್ಕೊಳದ ಗಣೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಗಣೇಶ್ ಅವರು ಮನೆಗೆ ಬೀಗ ಹಾಕಿ ಪಕ್ಕದಲ್ಲಿರುವ ತಮ್ಮದೆ ಮನೆಯಲ್ಲಿ ರಾತ್ರಿ ಮಲಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ, ಬಾಗಿಲಿಗೆ ಹಾಕಿದ್ದ ಬೀಗವನ್ನು ಮೀಟಿ ತೆಗೆದು ಕಳ್ಳತನ ಮಾಡಲಾಗಿತ್ತು.

ಬೀರುವಿನಲ್ಲಿಟ್ಟಿದ್ದ 20 ಸಾವಿರ ರೂ. ನಗದು, 20 ಸಾವಿರ ರೂ. ಬಂಗಾರದ ಬಿಳಿ ಹರಳಿನ ಉಂಗುರ, 22 ಸಾವಿರದ ಬಂಗಾರದ ಸರ, ಮಕ್ಕಳ ಬಂಗಾರ 6 ಉಂಗುರ, ಬೆಳ್ಳಿಯ ಬಿಳಿ ಹರಳಿನ ಉಂಗುರ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಡಿಕೊಪ್ಪದಲ್ಲು ಮನೆ ಕಳ್ಳತನ
ಗಾಡಿಕೊಪ್ಪದಲ್ಲಿ ನಾಗರತ್ನ ಎಂಬುವವರ ಮನೆಯಲ್ಲಿಯು ಕಳ್ಳತನವಾಗಿದೆ (Theft). ನಾಗರತ್ನ ಅವರು ಪತಿಯೊಂದಿಗೆ ಕೋಣಂದೂರಿನಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್
ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಒಟ್ಟು 5.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಕಾರ್ಯಾಚರಣೆ, ರಾತ್ರೋರಾತ್ರಿ 25 ಮಂದಿ ವಶಕ್ಕೆ, ಕಾರಣವೇನು?
[su_divider text=”Shivamogga Live | Whatsapp7411700200″ divider_color=”#000000″ link_color=”#000000″]
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















