ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಕರೋನಾಗೆ ಚಿಕಿತ್ಸೆ ಪಡೆದು ಗುಣವಾದ ಹಿನ್ನೆಲೆ ಇಬ್ಬರು ಪೊಲೀಸರನ್ನು ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಾದರಾಯನಪುರದಲ್ಲಿ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ KSRP ಪೊಲೀಸರಿಗೆ ಸೋಂಕು ತಗುಲಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
23 ವರ್ಷದ KSRP ಕಾನ್ಸ್‍ಟೇಬಲ್ ಮತ್ತು 49 ವರ್ಷದ ಕಾನ್ಸ್‍ಟೇಬಲ್ ಒಬ್ಬರನ್ನು ಬಿಡುಗಡೆ ಮಾಡಲಾಗಿದೆ.
ಇವರನ್ನು ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ಮನೆಗೆ ಬಿಟ್ಟು ಬರಲಾಗಿದೆ. ಗುಣವಾಗಿದ್ದರೂ ಇವರು ಹೋಂ ಕ್ವಾರಂಟೈನ್‍ನಲ್ಲಿ ಇರಬೇಕಾಗುತ್ತದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]