| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 11 JULY 2024
SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಜುಲೈ 11ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪರಿಷತ್ ನೂತನ ಸದಸ್ಯೆ ಬಲ್ಕಿಷ್ ಬಾನು ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅರಣ್ಯ ಭವನದಲ್ಲಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಅರಣ್ಯ ಇಲಾಖೆಯ ಪರಾಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಗೆ ಭೇಟಿ ನೀಡಲಿದ್ದಾರೆ.
![]()
ಸಚಿವ ಈಶ್ವರ ಖಂಡ್ರೆ ಪ್ರವಾಸ
ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಜು.11ರಂದು ಶಿವಮೊಗ್ಗಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಯಿಂದ ಅರಣ್ಯ ಭವನದಲ್ಲಿ ಸಚಿವ ಖಂಡ್ರೆ ಅವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.
ಇದನ್ನೂ ಓದಿ – ಇವತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ, ಯಾರೆಲ್ಲರ ಹೆಸರು ಕೇಳಿ ಬರ್ತಿದೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()