ಶಿವಮೊಗ್ಗ ನಗರದಲ್ಲಿ ಮತ್ತೆರಡು ರಸ್ತೆಗಳು ಸೀಲ್ ಡೌನ್, ಎಲ್ಲೆಲ್ಲಿ? ಯಾರಿಗೆ ಸೋಂಕು ತಗುಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

ಕರೋನ ಸೋಂಕಿತರ ಸಂಖ್ಯೆ ಏರಿಕೆಯಾದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್‍ ಜೋನ್‍ಗಳೂ ಹೆಚ್ಚಳವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ ಮತ್ತೆರಡು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ರವಿವರ್ಮ ಬೀದಿ | ನಗರದ ರವಿವರ್ಮ ಬೀದಿಯನ್ನು ಬುಧವಾರ ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿಯೊಬ್ಬರಲ್ಲಿ ಸೋಂಕು ತಗುಲಿರುವ ಹಿನ್ನೆಲೆ ಅವರ ಮನೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಕಲ್ಲಹಳ್ಳಿ | ಮಹಿಳೆಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಲ್ಲಹಳ್ಳಿಯ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಬುಧವಾರ ಸಂಜೆ ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದಾರೆ.

ಕಂಟೈನ್ಮೆಂಟ್ ಜೋನ್‍ಗಳು ಹೆಚ್ಚಳ

ಕಳೆದ ಮೂರು ದಿನದಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದೆ. ಈಗ ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆ ಆದಂತೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 2, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment