SHIVAMOGGA LIVE NEWS | 10 MAY 2023
SHIMOGA : ಮದ್ಯಪಾನ ಮಾಡಿ ಚುನಾವಣಾ ಕರ್ತವ್ಯಕ್ಕೆ (Election Duty) ಹಾಜರಾದ ಇಬ್ಬರು ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ಹಾಜರಾದ ವೇಳೆ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಅಧಿಕಾರಿಗಳು ಮದ್ಯ ಸೇವನೆ ಮಾಡಿದ್ದರು. ಈ ಹಿನ್ನೆಲೆ ಇಬ್ಬರನ್ನು ಮಸ್ಟರಿಂಗ್ ಕೇಂದ್ರದಿಂದ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಮದ್ಯ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಇಬ್ಬರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಕೈ ಕೊಟ್ಟ ಮತ ಯಂತ್ರ, ಸುಮಾರು ಒಂದು ಗಂಟೆ ಮತದಾನ ಸ್ಥಗಿತ
ಅಮಾನತಾದ ಅಧಿಕಾರಿಗಳ್ಯಾರು?
ಭದ್ರಾವತಿ ತಾಲೂಕು ಸಹಾಯಕ ತೋಟಗಾರಿಕೆ ಇಲಾಖೆ ಕಚೇರಿಯ ತೋಟಗಾರಿಕಾ ಸಹಾಯಕ ಬಿ.ರಮೇಶ್, ಸೊರಬ ತಾಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಾಲತೇಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





