ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಗಣಿಯಲ್ಲಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಮೃತಪಟ್ಟ ಇಬ್ಬರ ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ರಾತ್ರಿಯೆ ಇಬ್ಬರ ಮೃತದೇಹಗಳು ಪತ್ತೆಯಾಗಿತ್ತು.
ಮೃತದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದವು. ಕೈ, ಕಾಲು, ತಲೆ ಬೇರೆ ಬೇರೆಯಾದ ಸ್ಥಿತಿಯಲ್ಲಿದ್ದವು. ಅವುಗಳನ್ನು ಪರಿಶೀಲಿಸಿ ಆಂಬುಲೆನ್ಸ್ ಮೂಲಕ ದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ ಮೂವರ ಮೃತದೇಹಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದ ಪರಿಶೀಲನೆ ಮುಗಿದ ಬಳಿಕ ಮರಣೋತ್ತರ ಪರೀಕ್ಷೆಗಾಗಿ ಅವುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






