ಮಲವಗೊಪ್ಪದಲ್ಲಿ ಮರದ ಕೆಳಗೆ ಇಬ್ಬರ ಮೃತದೇಹ ಪತ್ತೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 11 JANUARY 2024

SHIMOGA : ಮಲವಗೊಪ್ಪದಲ್ಲಿ ಓರ್ವ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ ಮರವೊಂದರ ಕೆಳಗೆ ಮೃತದೇಹಗಳು ಸಿಕ್ಕಿವೆ. ಇಬ್ಬರ ವಯಸ್ಸು 50 ರಿಂದ 55 ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಮತ್ತು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ಜೈಲ್‌ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು

Leave a Comment