ತಿಲಕನಗರದಲ್ಲಿ ತಮ್ಮನನ್ನು ಮಾತನಾಡಿಸಿ ಕಟ್ಟಡದಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಶಾಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸಹೋದರನನ್ನು ಮಾತನಾಡಿಸಿ ಬರುವಷ್ಟರಲ್ಲಿ ಖಾಸಗಿ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನ (TWO WHEELER THEFT) ಆಗಿದೆ. ತಿಲಕನಗರದಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಮಂಜುನಾಥ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕನ್ನು ತಿಲಕನಗರದ ಸರ್ಜಿ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಹೋದರನನ್ನು ಮಾತನಾಡಿಸಲು ಮಂಜುನಾಥ್ ತೆರಳಿದ್ದರು. ಕೆಲವೆ ನಿಮಿಷದಲ್ಲಿ ಹೊರಗೆ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು (TWO WHEELER THEFT).

ಕ್ಲಿಕ್ ಮಾಡಿ ಇದನ್ನೂ ಓದಿ ಗಾಂಧಿ ಬಜಾರಲ್ಲಿ ಬಳೆ ಮಾರಾಟಗಾರನ ಮೊಪೆಡ್ ನಾಪತ್ತೆ

ಎಲ್ಲೆಡೆ ಹುಡುಕಾಡಿದ ಮಂಜುನಾಥ್ ಅವರು ಜಯನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಗುಡುಗು, ಮಳೆ ಅಬ್ಬರ, ನಗರದಲ್ಲಿ ಎಡೆಬಿಡದೆ ಸುರಿಯುತ್ತಿದ್ದಾನೆ ವರುಣ

ADVERTISEMENT TWO WHEELER THEFT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment