ಶಿವಮೊಗ್ಗ ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆಂಟ್‌ ಶಾಕ್‌, ಇಬ್ಬರು ಸ್ಥಳದಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 28 JUNE 2023

SHIMOGA : ವಿದ್ಯುತ್‌ ತಂತಿ ತಗುಲಿ (Electric Shock) ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬೈಪಾಸ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

Electrocution-incident-Two-Workers-Succumbed-at-Shimoga-Bypass-road

ಇಲ್ಲಿನ ಡಾ. ಅಂಬೇಡ್ಕರ್‌ ಭವನದ ಮುಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಹೇಗಾಯ್ತು ಘಟನೆ?

ತಗಡಿನ ಶೀಟ್‌ಗಳನ್ನು ನಿರ್ಮಾಣ ಹಂತದ ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ವಿದ್ಯುತ್‌ ಕಂಬಿಗಳಿಗೆ ತಗಡಿನ ಶೀಟ್‌ ತಗುಲಿದೆ ಎಂದು ಹೇಳಲಾಗುತ್ತಿದೆ. ವಿದ್ಯುತ್‌ ಶಾಕ್‌ ಹೊಡೆದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದಾರೆ. ವಿದ್ಯುತ್‌ ಕಂಬಿಗಳು ಕಟ್ಟಡಕ್ಕೆ ತೀರ ಸಮೀಪದಲ್ಲಿದೆ. ಹಾಗಾಗಿ ಶೀಟ್‌ ಮೇಲೆತ್ತುವಾಗ ಕಂಬಿಗಳಿಗೆ ತಗುಲಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ – ಮದುವೆ ಮನೆಯಲ್ಲಿ ಸೂತಕದ ಛಾಯೆ, ಮರುಗಿದ ಜನತೆ, ಆಗಿದ್ದೇನು?

ವಿದ್ಯುತ್‌ ಶಾಕ್‌ಗೆ (Electric Shock) ಒಳಗಾಗಿದ್ದ ಕಾರ್ಮಿಕರನ್ನು ಕೂಡಲೆ ಆಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದರು. ಮೃತರ ಪೈಕಿ ಒಬ್ಬಾತನ ಗುರುತು ಪತ್ತೆಯಾಗಿದ್ದು ಗುಂಟೂರು ಮೂಲದ ಸೋಮಶೇಖರ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಟಿಪ್ಪು ನಗರ, ದ್ರೌಪದಮ್ಮ ಸರ್ಕಲ್‌ನಲ್ಲಿ ಪ್ರತ್ಯೇಕ ಹಲ್ಲೆ ಕೇಸ್‌, ಈವರೆಗೂ 10 ಮಂದಿ ಅರೆಸ್ಟ್‌

ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 28, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment