ಶಿವಮೊಗ್ಗದ ಉಗ್ರ ನರಸಿಂಹ ಫುಲ್‌ ವೈರಲ್‌, ಎಲ್ಲರ ಮೊಬೈಲ್‌ನಲ್ಲೂ ಉಗ್ರಂ ವೀರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 SEPTEMBER 2023

Shivamogga-Live-Number-1-Website

SHIMOGA : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ಅದ್ಧೂರಿ ಅಲಂಕಾರ ಮಾಡಲಾಗಿದೆ. ಗಾಂಧಿ ಬಜಾರ್‌ ಮುಂದೆ ಮಹಾದ್ವಾರದಲ್ಲಿ ಉಗ್ರ ನರಸಿಂಹ ಪ್ರತಿಮೆ ಸ್ಥಾಪಿಸಲಾಗಿದೆ. ಬೆಳಗ್ಗೆಯಿಂದಲು ಉಗ್ರ ನರಸಿಂಹನನ್ನು ಕಣ್ತುಂಬಿಕೊಳ್ಳಲು ಜನರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರತಿಮೆಯ ವಿಡಿಯೋಗಳು ವೈರಲ್‌ ಆಗಿವೆ.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ನಿಂತು ಜನರು ಉಗ್ರ ನರಸಿಂಹನನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಲ್ಲಿಂದ ಫೋಟೊ ವಿಡಿಯೋಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್‌

ಸೋಷಿಯಲ್‌ ಮೀಡಿಯಾದಲ್ಲಿ ಉಗ್ರ ನರಸಿಂಹ

ಸಾಮಾಜಿಕ ಜಾಲತಾಣದಲ್ಲಿಯು ಉಗ್ರ ನರಸಿಂಹ ಮಹಾದ್ವಾರದ ಫೋಟೊ, ವಿಡಿಯೋಗಳು ವೈರಲ್‌ ಆಗಿವೆ. ಮಹಾದ್ವಾರದ ಡ್ರೋಣ್‌ ವಿಡಿಯೋಗೆ ಉಗ್ರಂ ಸಿನಿಮಾದ ಹಾಡುಗಳನ್ನು ಹಾಕಿ ರೀಲ್ಸ್‌ ಮಾಡಲಾಗಿದೆ. ಈ ವಿಡಿಯೋ ಹೆಚ್ಚು ಜನಪ್ರಿಯತೆ ಪಡೆದಿದೆ. ಹಲವರ ವಾಟ್ಸಪ್‌ ಸ್ಟೇಟಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂನಲ್ಲು ಈ ವಿಡಿಯೋ ಅಬ್ಬರಿಸುತ್ತಿದೆ.

hindu mahasabha ganesha

hindu mahasabha ganesha

hindu mahasabha ganesha

hindu mahasabha ganesha

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2023

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Leave a Comment