ಹೊಳೆ ಬಸ್‌ ನಿಲ್ದಾಣದ‌ ಬಳಿ ಫುಟ್‌ಪಾತ್‌ ಮೇಲೆ ವ್ಯಕ್ತಿ ಸಾವು, ಗುರುತು ಪತ್ತೆಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 OCTOBER 2023

SHIMOGA : ವ್ಯಕ್ತಿಯೊಬ್ಬರು ಹೊಳೆ ಬಸ್‌ ನಿಲ್ದಾಣ (Bus Stop) ಸಮೀಪ ಫುಟ್‌ಪಾತ್‌ ಮೇಲೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಅ.12ರಂದು ಘಟನೆ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ.

ಮೃತನು ಸುಮಾರು 50 ವರ್ಷದವರು. 5 ಅಡಿ 4 ಇಂಚು ಎತ್ತರ, ಎಣ್ಣೆಗೆಂಪು ಬಣ್ಣ ಹೊಂದಿದ್ದಾರೆ. ತಲೆಯಲ್ಲಿ 4 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು, 3 ಇಂಚು ಉದ್ದದ ಬಿಳಿ ಹಾಗೂ ಕಪ್ಪು ಮಿಶ್ರಿತ ಗಡ್ಡ ಇರುತ್ತದೆ. ಬಲಗೈ ಮೇಲೆ ಎಂಪಿ ಹಾಗೂ ಓಂ ಮತ್ತು ಎಡಗೈ ಮೇಲೆ ಎಸ್.ಎಂ ಎಂಬ ಹಚ್ಚೆ ಗುರುತು ಇದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ 8 ಅಡಿ ಉದ್ದದ ಹೆಬ್ಬಾವು ಸೆರೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 17, 2023

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment