ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 17 OCTOBER 2023
SHIMOGA : ವ್ಯಕ್ತಿಯೊಬ್ಬರು ಹೊಳೆ ಬಸ್ ನಿಲ್ದಾಣ (Bus Stop) ಸಮೀಪ ಫುಟ್‌ಪಾತ್ ಮೇಲೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಅ.12ರಂದು ಘಟನೆ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಮೃತನು ಸುಮಾರು 50 ವರ್ಷದವರು. 5 ಅಡಿ 4 ಇಂಚು ಎತ್ತರ, ಎಣ್ಣೆಗೆಂಪು ಬಣ್ಣ ಹೊಂದಿದ್ದಾರೆ. ತಲೆಯಲ್ಲಿ 4 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಕೂದಲು, 3 ಇಂಚು ಉದ್ದದ ಬಿಳಿ ಹಾಗೂ ಕಪ್ಪು ಮಿಶ್ರಿತ ಗಡ್ಡ ಇರುತ್ತದೆ. ಬಲಗೈ ಮೇಲೆ ಎಂಪಿ ಹಾಗೂ ಓಂ ಮತ್ತು ಎಡಗೈ ಮೇಲೆ ಎಸ್.ಎಂ ಎಂಬ ಹಚ್ಚೆ ಗುರುತು ಇದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ 8 ಅಡಿ ಉದ್ದದ ಹೆಬ್ಬಾವು ಸೆರೆ






