ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 ಅಕ್ಟೋಬರ್ 2021
ಶಿವಮೊಗ್ಗದ ತುಂಗಾ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವು ನದಿಯಲ್ಲಿ ತೇಲೆ ಬಂದಿರುವ ಶಂಕೆ ಇದೆ.
ರಾಜೀವ್ ಗಾಂಧಿ ಬಡಾವಣೆ ಬಳಿ ಹೊಳೆಯಲ್ಲಿ ಮೃತದೇಹ ಕಾಣಿಸಿಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆ ತಂದಿದ್ದಾರೆ.
ಮೃತ ವ್ಯಕ್ತಿಯು ಸುಮಾರು 50 ವರ್ಷದವರಾಗಿದ್ದಾರೆ. ಅವರ ಗುರುತು ಪತ್ತೆಯಾಗಿಲ್ಲ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






